Versions
KNV ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ERVKN ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು