Bible Versions
Bible Books

1 Chronicles 21:14 (LUKE_21_1)

Versions

KNV   ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
ERVKN   ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us