Bible Versions
Bible Books

2 Corinthians 10:1 (LUKE_21_1)

Versions

KNV   ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN   ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us