Versions
KNV ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
ERVKN ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.