Bible Versions
Bible Books

Ezra 1:5 (LUKE_21_1)

Versions

KNV   ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ERVKN   ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us