Bible Versions
Bible Books

Ezra 9:3 (LUKE_21_1)

Versions

KNV   ನಾನು ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
ERVKN   ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us