Bible Versions
Bible Books

Ezra 9:8 (LUKE_21_1)

Versions

KNV   ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ERVKN   ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸ ಜೀವ ಕೊಟ್ಟಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us