Bible Versions
Bible Books

Habakkuk 1:12 (LUKE_21_1)

Versions

KNV   ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ERVKN   ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us