Versions
KNV ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
ERVKN ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.