Bible Versions
Bible Books

Habakkuk 3:19 (LUKE_21_1)

Versions

KNV   ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
ERVKN   ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡಿಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us