Bible Versions
Bible Books

Isaiah 25:6 (LUKE_21_1)

Versions

KNV   ಸೈನ್ಯಗಳ ಕರ್ತನು ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ERVKN   ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us