Versions
KNV ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ERVKN ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.