Bible Versions
Bible Books

1 Chronicles 12:2 (LXXEN) English version of the Septuagint Bible

Versions

KNV   ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
ERVKN   ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ:
IRVKN   ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us