Bible Versions
Bible Books

1 Chronicles 29:1 (LXXEN) English version of the Septuagint Bible

Versions

KNV   ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
ERVKN   ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.
IRVKN   {ದೇವಾಲಯಕ್ಕಾಗಿ ಕೊಟ್ಟ ಕಾಣಿಕೆಗಳು} PS ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us