Bible Versions
Bible Books

1 Chronicles 29:25 (LXXEN) English version of the Septuagint Bible

Versions

KNV   ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
ERVKN   ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.
IRVKN   ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us