Versions
KNV ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.
ERVKN ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್.
IRVKN ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್. PEPS