Bible Versions
Bible Books

1 Corinthians 16:9 (LXXEN) English version of the Septuagint Bible

Versions

KNV   ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ERVKN   ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.
IRVKN   ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ § ಅ. ಕೃ. 19:9 ವಿರೋಧಿಗಳೂ ಅನೇಕರಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us