Versions
KNV ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
ERVKN ಹೀಗೆ ದಾವೀದನ ಕುಟುಂಬಕ್ಕೆ ವಿರೋಧವಾಗಿ ಇಸ್ರೇಲರು ದಂಗೆ ಎದ್ದರು. ಅವರು ಇಂದಿಗೂ ದಾವೀದನ ಕುಟುಂಬದ ವಿರೋಧಿಗಳಾಗಿದ್ದಾರೆ.
IRVKN ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.