Versions
KNV ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
ERVKN ರಾಜನಾದ ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರುವನ್ನು ದಾನ್ ನಗರದಲ್ಲಿರಿಸಿದನು.
IRVKN ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.