Bible Versions
Bible Books

1 Kings 13:14 (LXXEN) English version of the Septuagint Bible

Versions

KNV   ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು.
ERVKN   ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.
IRVKN   ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us