Bible Versions
Bible Books

1 Kings 13:30 (LXXEN) English version of the Septuagint Bible

Versions

KNV   ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
ERVKN   ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.
IRVKN   ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us