Bible Versions
Bible Books

1 Kings 14:9 (LXXEN) English version of the Septuagint Bible

Versions

KNV   ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ERVKN   ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.
IRVKN   ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us