Bible Versions
Bible Books

1 Kings 15:10 (LXXEN) English version of the Septuagint Bible

Versions

KNV   ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
ERVKN   ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.
IRVKN   ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us