Bible Versions
Bible Books

1 Kings 15:31 (LXXEN) English version of the Septuagint Bible

Versions

KNV   ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ನಾದಾಬನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
IRVKN   ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us