Bible Versions
Bible Books

1 Kings 15:33 (LXXEN) English version of the Septuagint Bible

Versions

KNV   ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.
ERVKN   ಆಸನು ಯೆಹೂದದ ರಾಜನಾದ ಮೂರನೆಯ ವರ್ಷದಲ್ಲಿ, ಅಹೀಯನ ಮಗನಾದ ಬಾಷನು ಇಡೀ ಇಸ್ರೇಲಿಗೆ ರಾಜನಾದನು. ಅವನ ರಾಜಧಾನಿಯಾದ ತಿರ್ಚದಲ್ಲಿ, ಅವನು ಇಪ್ಪತ್ತನಾಲ್ಕು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಬಾಷನು} PS ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us