Bible Versions
Bible Books

1 Kings 19:17 (LXXEN) English version of the Septuagint Bible

Versions

KNV   ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
ERVKN   ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.
IRVKN   ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us