Bible Versions
Bible Books

1 Kings 1:17 (LXXEN) English version of the Septuagint Bible

Versions

KNV   ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
ERVKN   ಬತ್ಷೆಬೆಳು, “ನನ್ನ ಒಡೆಯನೇ, ನಿನ್ನ ದೇವರಾದ ಯೆಹೋವನ ಆಣೆಯಾಗಿ ನೀನು ನನಗೆ ಒಂದು ವಾಗ್ದಾನವನ್ನು ಮಾಡಿದ್ದೆ. ‘ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನು. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತು ಆಳುವನು’ ಎಂಬುದೇ ಪ್ರಮಾಣ.
IRVKN   ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us