Bible Versions
Bible Books

1 Kings 1:32 (LXXEN) English version of the Septuagint Bible

Versions

KNV   ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
ERVKN   ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಮೂವರು ರಾಜನ ಬಳಿಗೆ ಬಂದರು.
IRVKN   ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us