Bible Versions
Bible Books

1 Kings 1:44 (LXXEN) English version of the Septuagint Bible

Versions

KNV   ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
ERVKN   ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.
IRVKN   ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us