Versions
KNV ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ERVKN ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.
IRVKN ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.