Bible Versions
Bible Books

1 Kings 21:21 (LXXEN) English version of the Septuagint Bible

Versions

KNV   ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
ERVKN   ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.
IRVKN   ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us