Bible Versions
Bible Books

1 Kings 21:22 (LXXEN) English version of the Septuagint Bible

Versions

KNV   ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
ERVKN   ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ” ಎನ್ನುತ್ತಾನೆ.
IRVKN   ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us