Versions
KNV ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
ERVKN ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ ಎನ್ನುತ್ತಾನೆ”‘ ಎಂದು ಹೇಳಿದನು.
IRVKN ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.