Versions
KNV ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
ERVKN ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.
IRVKN ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.