Bible Versions
Bible Books

1 Kings 21:7 (LXXEN) English version of the Septuagint Bible

Versions

KNV   ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
ERVKN   ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿ ತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
IRVKN   ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us