Bible Versions
Bible Books

1 Kings 22:10 (LXXEN) English version of the Septuagint Bible

Versions

KNV   ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
ERVKN   ಸಮಯದಲ್ಲಿ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು.
IRVKN   ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us