Versions
KNV ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.
IRVKN ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.