Versions
KNV ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ERVKN ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.
IRVKN ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು