Versions
KNV ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
ERVKN ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.
IRVKN ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.