Versions
KNV ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
ERVKN ಈ ಸಮಯದಲ್ಲಿ ಎದೋಮ್ ದೇಶದಲ್ಲಿ ರಾಜನಿರಲಿಲ್ಲ. ಆ ದೇಶವನ್ನು ಒಬ್ಬ ರಾಜ್ಯಪಾಲನು ಆಳುತ್ತಿದ್ದನು. ಈ ರಾಜ್ಯಪಾಲನನ್ನು ಯೆಹೂದದ ರಾಜನು ಆರಿಸಿದ್ದನು.
IRVKN ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.