Bible Versions
Bible Books

1 Kings 22:50 (LXXEN) English version of the Septuagint Bible

Versions

KNV   ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
ERVKN   ಯೆಹೋಷಾಫಾಟನು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ನಂತರ ಅವನ ಮಗನಾದ ಯೆಹೋರಾಮನು ರಾಜನಾದನು.
IRVKN   ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us