Bible Versions
Bible Books

1 Kings 6:16 (LXXEN) English version of the Septuagint Bible

Versions

KNV   ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
ERVKN   ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.
IRVKN   ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us