Bible Versions
Bible Books

1 Kings 6:29 (LXXEN) English version of the Septuagint Bible

Versions

KNV   ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
ERVKN   ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು.
IRVKN   ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us