Bible Versions
Bible Books

1 Kings 7:4 (LXXEN) English version of the Septuagint Bible

Versions

KNV   ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
ERVKN   ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಕಿಟಕಿಗಳು ಎದುರು ಬದುರಾಗಿದ್ದವು.
IRVKN   ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us