Versions
KNV ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
ERVKN This verse may not be a part of this translation
IRVKN ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,