Bible Versions
Bible Books

1 Kings 8:2 (LXXEN) English version of the Septuagint Bible

Versions

KNV   ಏಳನೇ ತಿಂಗಳಾದ ಏತಾನೀಮ್‌ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
ERVKN   ಆದುದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಆಶ್ವೀಜಮಾಸದ ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.
IRVKN   ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us