Versions
KNV ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
ERVKN ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.
IRVKN ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು. PS