Bible Versions
Bible Books

1 Kings 8:30 (LXXEN) English version of the Septuagint Bible

Versions

KNV   ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
ERVKN   ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.
IRVKN   ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us