Bible Versions
Bible Books

1 Kings 8:37 (LXXEN) English version of the Septuagint Bible

Versions

KNV   ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ERVKN   “ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.
IRVKN   “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us