Bible Versions
Bible Books

1 Kings 8:4 (LXXEN) English version of the Septuagint Bible

Versions

KNV   ಯಾಜಕರೂ ಲೇವಿಯರೂ ಇವುಗಳನ್ನು ತಂದರು.
ERVKN   ಅವರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು, ಅದರೊಂದಿಗೆ ದೇವದರ್ಶನ ಗುಡಾರವನ್ನು ಮತ್ತು ಗುಡಾರದಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡರು. ವಸ್ತುಗಳನ್ನು ಯಾಜಕರು ಹೊತ್ತುಕೊಳ್ಳಲು ಲೇವಿಯರು ಅವರಿಗೆ ಸಹಾಯ ಮಾಡಿದರು.
IRVKN   ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us